*ರೈಲಿಗೆ ತಲೆಕೊಟ್ಟು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕಾಟಕ್ಕೆ ಬೇಸತ್ತ ಹೆಡ್ ಕಾನ್ಸ್ ಟೇಬಲ್ ಓರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವವರು. ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಪತ್ನಿ ಹಾಗೂ ಮಾವನ ವಿರುದ್ಧ ಗಂಭೀರ ಆರೋಪ ಮಾಡಿರುವ ತಿಪ್ಪಣ್ಣ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾವನ ವಿರುದ್ಧ ಬೆದರಿಕೆ ಆರೋಪ ಕೂಡ ಮಾಡಿದ್ದಾರೆ. … Continue reading *ರೈಲಿಗೆ ತಲೆಕೊಟ್ಟು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ*