*ಕಾರು-ಲಾರಿ ಮುಖಾಮುಖಿ ಡಿಕ್ಕಿ*: *10 ವರ್ಷದ ಬಾಲಕ ಸಾವು, ನಾಲ್ವರಿಗೆ ಗಾಯ!*

ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ. ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಲ್ಲಿ ಉದ್ಯೋಗದಲ್ಲಿರುವ ವಿಟ್ಲ ಸಮೀಪದ ಪುಣಚ ಮೂಲದ ನಾರಾಯಣ ಎಂಬವರು ಕುಟುಂಬ ಸಮೇತರಾಗಿ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಹತ್ತು ವರ್ಷದ ಬಾಲಕ … Continue reading *ಕಾರು-ಲಾರಿ ಮುಖಾಮುಖಿ ಡಿಕ್ಕಿ*: *10 ವರ್ಷದ ಬಾಲಕ ಸಾವು, ನಾಲ್ವರಿಗೆ ಗಾಯ!*