Latest

ದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಡಿ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಡಿ ಕಸ್ಟಡಿಗೆ ಪಡೆದುಕೊಂಡಿದೆ.

ಸತ್ಯೇಂದ್ರ ಜೈನ್ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್ 9ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಗಳ ವಿರುದ್ಧ ಕೇಳಿಬಂದಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರ ಪ್ರಾಮಾಣಿಕವಾಗಿದೆ. ಭ್ರಷ್ಟಾಚಾರವನ್ನು ಸಹಿಸಲ್ಲ. ನಮಗೆ ನ್ಯಾಯಾಂಗದಲ್ಲಿ ನಂಬಿಕೆಯಿದ್ದು, ನಾವು ಸತ್ಯದ ಹಾದಿಯಲ್ಲಿದ್ದೆವೆ ಎಂದು ತಿಳಿಸಿದ್ದಾರೆ.

100 KAS ಅಧಿಕಾರಿಗಳಿಗೆ ಪ್ರಮೋಶನ್

Home add -Advt

 

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button