*ಖಾಸಗಿ ಮಾದರಿ ವೈದ್ಯಕೀಯ ಸೇವೆ: ಸಚಿವ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೃಹತ್ ಆರೋಗ್ಯ ಮೇಳದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳು ಭಾಗವಹಿಸಿವೆ. ರಾಜ್ಯದ ವಿವಿಧೆಡೆಯಿಂದ ಚಿಕಿತ್ಸೆ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಜನರಿಗೆ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಮೇಳ ಆಯೋಜನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, … Continue reading *ಖಾಸಗಿ ಮಾದರಿ ವೈದ್ಯಕೀಯ ಸೇವೆ: ಸಚಿವ ದಿನೇಶ್ ಗುಂಡೂರಾವ್*