*ನಕಲಿ ಅಂಕಪಟ್ಟಿ ನೀಡಿ ನೌಕರಿ ಗಿಟ್ಟಿಸಿಕೊಂಡಿದ್ದ ಆರೋಗ್ಯ ಇಲಾಖೆ 52 ಸಿಬ್ಬಂದಿ ಸಸ್ಪೆಂಡ್*: *ಏನಿದು ಪ್ರಕರಣ?*
ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಇಲಾಖೆಯ ಬೃಹತ್ ಹಗರಣವೊಂದು ಬಯಲಾಗಿದೆ. 10 ವರ್ಷಗಳ ಹಿಂದೆ ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡಿದ್ದ ನೌಕರರ ಜಾಲ ಪತ್ತೆಯಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹತ್ತು ವರ್ಷಗಳ ಹಿಂದೆ ಹೈದರಾಬಾದ್-ಕರ್ನಾಟಕ (ಕಲ್ಯಾಣ ಕರ್ನಾಟಕ) ವೃಂದದಡಿ ನೇಮಕಗೊಂಡಿದ್ದ 52 ಗ್ರೂಪ್-ಡಿ ಸಿಬ್ಬಂದಿ ನಕಲಿ ಎಸ್ಎಸ್ಎಲ್ಸಿ ಅಂಕಪಟ್ಟಿಗಳನ್ನು ನೀಡಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ವಂಚನೆ ಸಾಬೀತಾಗುತ್ತಿದ್ದಂತೆ ಇಲಾಖೆಯು ಎಲ್ಲ 52 ನೌಕರರನ್ನು … Continue reading *ನಕಲಿ ಅಂಕಪಟ್ಟಿ ನೀಡಿ ನೌಕರಿ ಗಿಟ್ಟಿಸಿಕೊಂಡಿದ್ದ ಆರೋಗ್ಯ ಇಲಾಖೆ 52 ಸಿಬ್ಬಂದಿ ಸಸ್ಪೆಂಡ್*: *ಏನಿದು ಪ್ರಕರಣ?*
Copy and paste this URL into your WordPress site to embed
Copy and paste this code into your site to embed