*ಖಾತೆ ಹಂಚಿಕೆಯಾದ ಒಂದೆ ಗಂಟೆಯಲ್ಲಿ ಆಸ್ಪತ್ರೆಗೆ ವಿಸಿಟ್ ಮಾಡಿದ ಆರೊಗ್ಯ ಸಚಿವ*

ಪ್ರಗತಿವಾಹಿನಿ ಸುದ್ದಿ: ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್‌ ಜಯನಗರದ ಸರ್ಕಾರಿ ಆಸ್ಪತ್ರೆಗೆ ಸರ್ಪ್ರೈಸ್ ವಿಸಿಟ್ ಮಾಡಿ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದಲ್ಲಿ ಸಿಬ್ಬಂದಿ ಕೊರತೆ ಇರುವುದು ಈ ವೇಳೆ ಗಮನಕ್ಕೆ ಬಂದಿದೆ. ಇನ್ನೂ ಇರುವ ಸಿಬ್ಬಂದಿ ಪೈಕಿ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಇದರಿಂದ ಸಿಬ್ಬಂದಿ ಮೇಲೆ ಸಚಿವರು ಗರಂ ಆಗಿದ್ದಾರೆ.Home add -Advt ಈ ಬಗ್ಗೆ ಮಾಧ್ಯಮಗಳ … Continue reading *ಖಾತೆ ಹಂಚಿಕೆಯಾದ ಒಂದೆ ಗಂಟೆಯಲ್ಲಿ ಆಸ್ಪತ್ರೆಗೆ ವಿಸಿಟ್ ಮಾಡಿದ ಆರೊಗ್ಯ ಸಚಿವ*