*ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಮಹತ್ವದ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಆರೋಗ್ಯದ ಜಾಗೃತಿ ಮೂಡಿಸಬೇಕು ಸಮುದಾಯ ಆರೋಗ್ಯದ ಸುಧಾರಣೆ ಸರ್ಕಾರ, ಇಲಾಖೆ ಹಾಗೂ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ. … Continue reading *ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಮಹತ್ವದ ಸಂದೇಶ*