*ಸ್ವಸ್ಥ ಭಾರತ, ಸ್ವಚ್ಛ ಭಾರತ ಇಂದಿನ ಅಗತ್ಯ:  ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸ್ವಯಂ ಸೇವಾ ಸಂಸ್ಥೆ ಆರ್ ಸಿಎಂ ಸ್ವಸ್ಥ ಭಾರತ ಮತ್ತು ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕಳೆದ 25 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದೆ. ಇದು ಇಂದಿನ ಅಗತ್ಯ ಕೂಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.   ಮರಾಠಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ನಡೆದ ಆರ್ ಸಿಎಂ ಸಂಸ್ಥೆಯ 25ನೇ ವರ್ಷದ ಸಂಭ್ರಮಾಚರಣೆ ಹಾಗೂ ಜಾಗೃತಿ ರ‍್ಯಾಲಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. 25 ವರ್ಷಗಳಿಂದ … Continue reading *ಸ್ವಸ್ಥ ಭಾರತ, ಸ್ವಚ್ಛ ಭಾರತ ಇಂದಿನ ಅಗತ್ಯ:  ಸಚಿವೆ ಲಕ್ಷ್ಮೀ ಹೆಬ್ಬಾಳಕರ್*