National

*ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ವಿಚಾರಣೆ ವಿಸ್ತೃತ ಪೀಠಕ್ಕೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾವಣೆ ಮಾಡಿದೆ.

ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button