*ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ: ಸಚಿವ ರಾಜಣ್ಣ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನವರೂ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹಾಸನ ಜಿಲ್ಲೆಯಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಣ್ಣ ಸಣ್ಣವರೂ ಸಾವನ್ನಪ್ಪುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾವು ಸಂಭವಿಸುತ್ತಿದೆ. ಈ ಘಟನೆ ತಪ್ಪಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ಹೃದಯ ತಪಾಸಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. … Continue reading *ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ: ಸಚಿವ ರಾಜಣ್ಣ ಮಾಹಿತಿ*
Copy and paste this URL into your WordPress site to embed
Copy and paste this code into your site to embed