*ಹಠಾತ್ ಹೃದಯಾಘಾತ: ಪದವಿ ವಿದ್ಯಾರ್ಥಿನಿ ಸಾವು*
ಪ್ರಗತಿವಾಹಿನಿ ಸುದ್ದಿ: ಪದವಿ ವಿದ್ಯಾರ್ಥಿನಿಯೊಬ್ಬರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಹಾಸನ ಮೂಲದ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ಹಾಸನದ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ಸುಪ್ರಿಯಾ, ಪದವಿ ವ್ಯಾಸಂಗಕ್ಕಾಗಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದ ಸುಪ್ರಿಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈ ಮೂಲಕ ಹೃದಯಾಅಘಾತಕ್ಕೆ ಸಾವನ್ನಪ್ಪಿದವರ ಹಾಸನ ಮೂಲದವರ ಸಂಖ್ಯೆ 14ಕ್ಕೆ ಏರಿಕೆಯಾದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ … Continue reading *ಹಠಾತ್ ಹೃದಯಾಘಾತ: ಪದವಿ ವಿದ್ಯಾರ್ಥಿನಿ ಸಾವು*
Copy and paste this URL into your WordPress site to embed
Copy and paste this code into your site to embed