*ಹೃದಯಾಘಾತ: 11 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. 11 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಚನ್ನಾಪುರದಲ್ಲಿ ನಡೆದಿದೆ. ಸಚಿನ್ (11) ಮೃತ ಬಾಲಕ. ಚನ್ನಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ. ಬಾಲಕ ಸಚಿನ್ ಗೆ ನಿನ್ನೆಯಿಂದ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವು ಹಿನ್ನೆಲೆಯಲ್ಲಿ ಇಂದು ಶಾಲೆಗೆ ಹೋಗಿರಲಿಲ್ಲ.Home add -Advt ಇದೀಗ ಬಾಲಕ ಮನೆಯಲ್ಲಿದ್ದಾಗಲೇ ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾನೆ. ಪರೀಕ್ಷೆ ಮಾಡಿದ … Continue reading *ಹೃದಯಾಘಾತ: 11 ವರ್ಷದ ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed