*ಇದ್ದಕ್ಕಿದ್ದಂತೆ ಕುಸಿದು ಬಿದ್ದ ASI: ಹೃದಯಾಘಾತದಿಂದ ಸಾವು*
ಪ್ರಹತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಡ್ಯೂಟಿ ಮುಗಿಸಿಕೊಂಡು ಮನೆಗೆ ವಾಪಾಸ್ ಆಗಿದ್ದ ಎಎಸ್ಐ ಓರ್ವರು ಆಗುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರದಲ್ಲಿ ಈ ಘಟನೆ ನಡೆದಿದೆ. ಸಂತೆಮಾರನಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ನಾಗನಾಯಕ ಹೃದಯಾಘಾತಕ್ಕೆ ಬಲಿಯಾದವರು. ರಾತ್ರಿ ಡ್ಯೂಟಿ ಮುಗಿಸಿ ಮುಂಜಾನೆ ಮನೆಗೆ ಬಂದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾರೆ.Home add -Advt *ರಾಜ್ಯದ ಶ್ರೀಮಂತ … Continue reading *ಇದ್ದಕ್ಕಿದ್ದಂತೆ ಕುಸಿದು ಬಿದ್ದ ASI: ಹೃದಯಾಘಾತದಿಂದ ಸಾವು*
Copy and paste this URL into your WordPress site to embed
Copy and paste this code into your site to embed