*ಹೃದಯಾಘಾತಕ್ಕೆ ಸರಣಿ ಸಾವು: ತಜ್ಞರ ಸಮಿತಿ ರಚಿಸಿದ ರಾಜ್ಯ ಸರ್ಕಾರ*
ಹೃದಯ ಸ್ತಂಭನಕ್ಕೆ ಕೊವಿಡ್ ಲಸಿಕೆ ಕಾರಣ? ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 … Continue reading *ಹೃದಯಾಘಾತಕ್ಕೆ ಸರಣಿ ಸಾವು: ತಜ್ಞರ ಸಮಿತಿ ರಚಿಸಿದ ರಾಜ್ಯ ಸರ್ಕಾರ*
Copy and paste this URL into your WordPress site to embed
Copy and paste this code into your site to embed