*ಒಂದೆಡೆ ಹೀಟ್ ವೇವ್ ಎಚ್ಚರಿಕೆ: ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಹೀಟ್ ವೇವ್ ಬೀಸಲಿದ್ದು, ಅದರ ಜೊತೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಅನ್ನು ಹವಾಮಾನ ಇಲಾಖೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ. ಮುಂಜಾನೆಯಿಂದಲೇ ಸುಡು ಬಿಸಿಲು ಜನರನ್ನು ಹೈರಾಣಿಗಿಸಿದೆ. ಈ ನಡುವೆ ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಮತ್ತಷ್ಟು ಹೆಚ್ಚಲಿದೆ. ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 … Continue reading *ಒಂದೆಡೆ ಹೀಟ್ ವೇವ್ ಎಚ್ಚರಿಕೆ: ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ*