*ಉಷ್ಣ ಅಲೆ ಹಿನ್ನೆಲೆ: ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಜನರು ಹೈರಾಣಾಗಿದ್ದಾರೆ. ಬಿಸಿಲ ಧಗೆಯಿಂದಾಗಿ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಕರಾವಳಿ ಜಿಲ್ಲೆಗಳಲ್ಲಿ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ. ಅದರಲ್ಲಿಯೂ ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಲ್ ಗರಿಷ್ಠ … Continue reading *ಉಷ್ಣ ಅಲೆ ಹಿನ್ನೆಲೆ: ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed