Latest

ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ತಮ್ಮ ವಿರುದ್ಧ ಆಡಿಯೋ ಸಿಡಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಸಿಡಿ ಪ್ರಕರಣದಿಂದಾಗಿ ಯಡಿಯೂರಪ್ಪ ಮತ್ತು ಬಿಜೆಪಿಯ ಗೌರವಕ್ಕೆ ದಕ್ಕೆಯಾಗಿದೆ. ಹಾಗಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೆಕ್ಷನ್ 463, 464, 465, 466, 467, 468, 470, 471, 474, 109 ಮೊಲಾದವುಗಳ ಅಡಿ ದೂರು ದಾಖಲಿಸಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button