*ನಾಳೆ ರಾಜ್ಯಾದ್ಯಂತ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಕೊಡಗು ಜಿಲ್ಲೆ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಉಡುಪಿ, ಚಾಮರಾಜನಗರ ಮತ್ತು ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು ಮತ್ತು ಹಾಸನ ಜಿಲ್ಲೆಯ ಬಹುತೇಕ ಭಾಗದಲ್ಲಿ ಭರ್ಜರಿ ಮಳೆ ಆಗಲಿದೆ. ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ ವಿಜಯಪುರ ಮತ್ತು ಕಲಬುರಗಿ, … Continue reading *ನಾಳೆ ರಾಜ್ಯಾದ್ಯಂತ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*