*ಈ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.  ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.  ಹಾಗೇ ಇದರ ಜೊತೆಗೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಚುರುಕಾಗುವ ಸಾಧ್ಯತೆ ದಟ್ಟವಾಗಿದೆ. ಹಾಗೇ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, … Continue reading *ಈ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*