*ಈ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. Home add -Advt ಹಾಗೇ ಇದರ ಜೊತೆಗೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಚುರುಕಾಗುವ ಸಾಧ್ಯತೆ ದಟ್ಟವಾಗಿದೆ. ಹಾಗೇ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ವಿಜಯಪುರ, ರಾಯಚೂರು, … Continue reading *ಈ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*
Copy and paste this URL into your WordPress site to embed
Copy and paste this code into your site to embed