ಶುಕ್ರವಾರ ಭಾರೀ ಮಳೆ ನಿರೀಕ್ಷೆ: ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಕಾರವಾರ: ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ನಾಳೆ ಜುಲೈ 7ರಂದು ಕರಾವಳಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ‌ ಇಲಾಖೆ ನಾಳೆ ಸಹ ಜಿಲ್ಲೆಯಲ್ಲಿ ರೆಡ್ ಅಲರ್ಟ‌‌ ಘೋಷಣೆ ಮಾಡಿದ್ದು,‌‌ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಯಲ್ಲಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನಲ್ಲಿ ರಜೆ … Continue reading ಶುಕ್ರವಾರ ಭಾರೀ ಮಳೆ ನಿರೀಕ್ಷೆ: ಶಾಲೆಗಳಿಗೆ ರಜೆ