*ರಾಜ್ಯದಾದ್ಯಂತ ಮುಂದಿನ 7 ದಿನ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 18ರಂದು ಗುಡುಗು ಮತ್ತು ಮಿಂಚು ಸಹಿತ ಅತ್ಯಂತ … Continue reading *ರಾಜ್ಯದಾದ್ಯಂತ ಮುಂದಿನ 7 ದಿನ ಭಾರಿ ಮಳೆ ಮುನ್ಸೂಚನೆ*