ಏ.19ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಶುರುವಾಗಿದ್ದು, ಏ.19ರ ವರೆಗೆ ಜೋರಾದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌ ಏಪ್ರಿಲ್‌ ಮೊದಲ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಎರಡನೇ ವಾರ ಬೆಂಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಭಾಗಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಏ. 19ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ … Continue reading ಏ.19ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ