Belagavi NewsBelgaum NewsEducationKannada NewsKarnataka News
*ವ್ಯಾಪಕ ಮಳೆ: 6 ತಾಲ್ಲೂಕಿನಲ್ಲಿ ಜು.25 ಹಾಗೂ 26 ರಂದು ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಆರು ತಾಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲಾ ಕಾಲೇಜುಗಳಿಗೆ ರಜೆ ಬುಧವಾರ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ