*ಭಾರಿ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೋರಡಿಸಿದೆ. ಕನ್ನಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ … Continue reading *ಭಾರಿ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ*
Copy and paste this URL into your WordPress site to embed
Copy and paste this code into your site to embed