*ಮೂರು ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚು ಸುರಿಯುತ್ತಿದೆ. ಈಗಾಗಲೇ 10ಕ್ಕೂ ಜಿಲ್ಲೆಗಳಲ್ಲಿ ಮಳೆರಾಯ ಸಾಕಷ್ಟು ಅವಾಂತರ ಸೃಷ್ಟಿಮಾಡಿದ್ದಾನೆ. ಈ ಬೆನ್ನಲ್ಲೇ ಕರ್ನಾಟಕದ ವಿವಿಧೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, … Continue reading *ಮೂರು ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ*