*ಮುಂದಿನ 48 ಗಂಟೆ 23 ಜಿಲ್ಲೆಯಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿಟ್ಟು ಬಿಡದೆ  ಮುಂದಿನ 48 ಗಂಟೆಗಳ ಕಾಲ ಕರಾವಳಿ ಭಾಗ ಸೇರಿದಂತೆ 23 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, 11 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. Home add -Advt ವಿಜಯನಗರ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್‌ಗೆ ಯೆಲ್ಲೋ ಅಲರ್ಟ್ … Continue reading *ಮುಂದಿನ 48 ಗಂಟೆ 23 ಜಿಲ್ಲೆಯಲ್ಲಿ ಭಾರಿ ಮಳೆ*