*ಬೆಳಗಾವಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕೇರಳ ಮತ್ತು ನೆರೆಹೊರೆಯ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡಮಾರುತದ ಪರಿಚಲನೆಯ ಪ್ರಭಾವ ಬೀರುವ ಹಿನ್ನಲೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ 23 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹಲವು ಜಿಲ್ಲೆಗಳಿಗೆ ವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.Home add -Advt ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ … Continue reading *ಬೆಳಗಾವಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ*