*ಇಂದು 6 ಜಿಲ್ಲೆಯಲ್ಲಿ ಹೆಚ್ಚು ಮಳೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 6 ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿಸಲಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಯಲಿದೆ. ಇಂದು ಪ್ರಮುಖವಾಗಿ ಬೆಳಗಾವಿ, ಉತ್ತರ ಕನ್ನಡ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 3 ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ ವ್ಯಾಪಿಸಲಿದೆ ಎಂದು ಅಂದಾಜಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, … Continue reading *ಇಂದು 6 ಜಿಲ್ಲೆಯಲ್ಲಿ ಹೆಚ್ಚು ಮಳೆ: ಯೆಲ್ಲೋ ಅಲರ್ಟ್ ಘೋಷಣೆ*