ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿಯಿಂದಲೇ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೀವ್ರ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. Home add -Advt ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ರಸ್ತೆಗಳೂ ಕೆಲವೆಡೆ ಜಲಾವೃತವಾಗಿವೆ. ಜಿಲ್ಲೆಯ ಅನೇಕ ನದಿಗಳು ತುಂಬಿ ಹರಿಯುತ್ತಿದ್ದು, ಅಧಿಕಾರಿಗಳು ನಿರಂತರ ನಿಗಾವಹಿಸಿದ್ದಾರೆ. *29ರ ವರೆಗೆ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚನೆ*
Copy and paste this URL into your WordPress site to embed
Copy and paste this code into your site to embed