*ಬೆಳಗಾವಿಯಲ್ಲಿ ಭಾರೀ ಮಳೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಲವು ದಿನಗಳ ಬಿಡುವಿನ ನಂತರ ಬೆಳಗಾವಿಯಲ್ಲಿ ಬುಧವಾರ ಸಂಜೆಯಿಂದ ಭಾರೀ ಮಳೆ ಸುರಿಯುತ್ತಿದೆ. ಸಂಜೆ ಸುಮಾರು 6.30ರ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದುವರಿದಿದೆ. ಇದರಿಂದಾಗಿ ವಾಹನ ಸಂಚಾರ ಹಾಗೂ ಭಾರೀ ಜನ ದಟ್ಟಣೆಯಿಂದ ಕೂಡಿದ್ದ ಮಾರುಕಟ್ಟೆ ಪ್ರದೇಶ ಅಸ್ತವ್ಯಸ್ತವಾಯಿತು. ಮಂಗಳವಾರ ಸಂಜೆ ಸಹ ದಟ್ಟಣೆಯ ಮೋಡ ಕವಿದಿತ್ತಾದರೂ ಮಳೆಯಾಗಿರಲಿಲ್ಲ. ಬುಧವಾರ ಸಂಜೆ ಮೊಡ ಕವಿದು ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು. ಅನಿರೀಕ್ಷಿತ ಮಳೆಯಿಂದಾಗಿ ದ್ವಿಚಕ್ರ ವಾಹನ … Continue reading *ಬೆಳಗಾವಿಯಲ್ಲಿ ಭಾರೀ ಮಳೆ*