Kannada News

ಗೋಕಾಕ ತಾಲೂಕಲ್ಲಿ ಭಾರಿ ಮಳೆ: ಮರ ಬಿದ್ದು ರಸ್ತೆ ಬಂದ್

ಪ್ರಗತಿವಾಹಿನಿ ಸುದ್ದಿ, ಗೋಕಾಕ:

ಗೋಕಾಕ ತಾಲೂಕಲ್ಲಿ ಇಂದು ಸಂಜೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ.

ಗಾಳಿ ಸಹಿತ ಅಬ್ಬರದ ಮಳೆಯಿಂದಾಗಿ ಮರಡಿಮಠ -ಕೊಣ್ಣೂರು ರಸ್ತೆಯ ಮಲೆ ಬೃಹತ್ ಆಲದ ಮರ ಬಿದ್ದಿದೆ. ಇದರಿಂದಾಗಿ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ತೆರವು ಕಾರ್ಯದಲ್ಲಿ ತೊಡಗಿದ್ದಾರೆ.

ಭಾರಿ ಮಳೆಯಿಂದ ತಾಲೂಕಿನ ಹಲವೆಡೆ ಹಾನಿಯಾಗಿದೆ. ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ತವಾಗಿದೆ.

Related Articles

Back to top button