*ಮುಂದಿನ 7 ದಿನ ರಾಜ್ಯದಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಇನ್ನು ಹಾವೇರಿ, ಇಳಕಲ್ ಮತ್ತು ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಿದೆ.  ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರುದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಇನ್ನು … Continue reading *ಮುಂದಿನ 7 ದಿನ ರಾಜ್ಯದಲ್ಲಿ ಭಾರಿ ಮಳೆ*