*ಇಂದು ರಾಜ್ಯದ ಈ ಭಾಗದಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.  ಮಲೆನಾಡಿನ ಶಿವಮೊಗ್ಗ … Continue reading *ಇಂದು ರಾಜ್ಯದ ಈ ಭಾಗದಲ್ಲಿ ಭಾರಿ ಮಳೆ*