*ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ* *40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯೊಂದಿಗೆ ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇದೆ. ನಾಳೆಯೂ ಕೂಡ ಗುಡುಗು-ಮಿಂಚು ಮತ್ತು ಬಿರುಗಾಳಿಯ ಸಾಧ್ಯತೆ … Continue reading *ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ* *40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ