
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಇಂದು ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಕೋಲಾದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ.
ಉತ್ತರ ಒಳನಾಡಿನ ಹಲವೆಡೆಯೂ ಮಳೆ ಅಬ್ಬರ ಮುಂದುವರಿದಿದ್ದು ಮಳೆ ಸುರಿಯುತ್ತಿರುವ ಪ್ರದೇಶಗಳಲ್ಲಿ ತಾಪಮಾನದಲ್ಲಿ ಕುಸಿತ ಉಂಟಾಗಿದೆ. ಈ ಮಧ್ಯೆ ಕಲಬುರ್ಗಿಯಲ್ಲಿ ಗರಿಷ್ಠ ಎಂದರೆ 39.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅನೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ತಾಪಮಾನದಲ್ಲಿ ಯಾವುದೇ ಕುಸಿತ ಕಂಡುಬಂದಿಲ್ಲ.
https://pragati.taskdun.com/a-head-on-collision-between-a-ksr-tc-bus-and-a-car/
https://pragati.taskdun.com/the-mother-also-died-of-a-heart-attack-after-hearing-the-news-of-her-sons-death-brother-is-unconscious/
https://pragati.taskdun.com/international-media-conference-from-jun-9-in-the-district/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ