*ಇಂದು 15ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಹಳೆಯಾಗುವ ಸಾಧ್ಯತೆ ಇರುವ ಕಾರಣ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 10ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.Home add -Advt ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ … Continue reading *ಇಂದು 15ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ*