*ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಭಾರೀ ಮಳೆಯ ಸಾಧ್ಯತೆಯಿರುವ ಕಾರಣ ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್ಲ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಮತ್ತು … Continue reading *ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed