*ಭಾರಿ ಮಳೆ: 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ 2 ಜಿಲ್ಲೆಗಳಿಗೆ ಆರೆಂಜ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತಗಳು ಮತ್ತಷ್ಟು ಚುರುಕಾಗಿದ್ದು, ಇದರ ಪ್ರಭಾವದಿಂದ ಒಳನಾಡಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಮುಂದಿನ 24 ಗಂಟೆಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. Home add -Advt ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, … Continue reading *ಭಾರಿ ಮಳೆ: 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್*
Copy and paste this URL into your WordPress site to embed
Copy and paste this code into your site to embed