*ಮುಂದಿನ 24 ಗಂಟೆ ಭಾರಿ ಮಳೆ ಮುನ್ಸೂಚನೆ: ಜಿಲ್ಲೆ ಜನರಿಗೆ ಅಲರ್ಟ್ ಘೋಷಿಸಿದ ಡಿಸಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚಿಸಿದ್ದಾರೆ. ಇನ್ನು ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ … Continue reading *ಮುಂದಿನ 24 ಗಂಟೆ ಭಾರಿ ಮಳೆ ಮುನ್ಸೂಚನೆ: ಜಿಲ್ಲೆ ಜನರಿಗೆ ಅಲರ್ಟ್ ಘೋಷಿಸಿದ ಡಿಸಿ*