*ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ*

ಪ್ರಗತಿವಾಹಿನಿ‌ ಸುದ್ದಿ: ರಾಜ್ಯಾದ್ಯಂದ ಮಳೆ ಚೆನ್ನಾಗಿ ಆಗುತ್ತಿದ್ದು, ಕೆಲವೆಡೆ ಹಲವು ಅವಘಡಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ.ಸಾಧ್ಯವಾದರೆ ಮನೆಯೊಳಗೆ ಇರಿ, ಪ್ರಯಾಣ ತಪ್ಪಿಸಿ. … Continue reading *ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ*