Kannada NewsLatest

ಗೋಟೂರ ನಾಗನೂರ ಸೇತುವೆ ಮುಳುಗಡೆ

ಪ್ರಗತಿವಾಹಿನಿ ಸುದ್ದಿ; ಸಂಕೇಶ್ವರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳಗಾವಿಯಲ್ಲಿ ಸೇತುವೆಗಳು ಜಲಾವೃತಗೊಂಡಿದ್ದು, ಮಹಾರಾಷ್ಟ್ರ ಕರ್ನಾಟಕ ಸಂಪರ್ಕಿಸುವ ಗೋಟುರ ನಾಗನೂರ ಸೇತುವೆ ಮುಳುಗಡೆಯಾಗಿ ಉಭಯ ರಾಜ್ಯಗಳ ಸಂಪರ್ಕ ಕಡಿತಗೊಂಡಿದೆ.

ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರಯವ ಮಳೆಯ ಅಬ್ಬರಕ್ಕೆ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು ,ಪರಿಣಾಮ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಇಲ್ಲಿನ ಗೋಟುರ ನಾಗನೂರ ಸೇತುವೆ ಜಲಾವೃತಗೊಂಡಿದೆ .

Related Articles

ನದಿಯಂತಾದ ರಾಷ್ಟ್ರೀಯ ಹೆದ್ದಾರಿ

Home add -Advt

Related Articles

Back to top button