*ಬೆಳಗಾವಿ: ಬಿರುಗಾಳಿ ಮಳೆಗೆ ಧರೆಗುಳಿದ ವಿದ್ಯುತ್ ಕಂಬಗಳು; ಜನಜೀವನ ಅಸ್ಥವ್ಯಸ್ಥ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಮುಂದುವರೆದ ಮಳೆಯಿಂದಾಗಿ ಲೋಂಡಾ, ಕಣಕುಂಬಿ, ಭೀಮಗಡ ಮತ್ತು ಜಾಂಬೋಟಿ‌ ಭಾಗದ ವಿವಿಧ ಗ್ರಾಮಗಳಿಗೆ ವಿದ್ಯುತ್ ಪೂರೈಸುವ ಕಂಬಗಳು ಧರೆಗುರುಳಿವೆ.Home add -Advt ಘಟ್ಟ ಪ್ರದೇಶದಲ್ಲಿ ಮಳೆಯೊಂದಿಗೆ ಜೋರಾಗಿ ಬೀಸುವ ಗಾಳಿಗೆ ನೂರಾರು ಮರಗಳು, 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ಕಂಬಗಳನ್ನು ಬದಲಾಯಿಸಲು ಬಿರುಗಾಳಿ … Continue reading *ಬೆಳಗಾವಿ: ಬಿರುಗಾಳಿ ಮಳೆಗೆ ಧರೆಗುಳಿದ ವಿದ್ಯುತ್ ಕಂಬಗಳು; ಜನಜೀವನ ಅಸ್ಥವ್ಯಸ್ಥ*