*ಭಾರಿ ಮಳೆ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಜುಲೈ 5ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 4, 5, 6ರಂದು ಉತ್ತರ ಒಳನಾಡಿನಲ್ಲಿ … Continue reading *ಭಾರಿ ಮಳೆ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed