*ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜುಲೈ 27ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt ಹಾಸನ, ಯಾದಗಿರಿ, ಕಲಬುರ್ಗಿ, ಧಾರವಾಡ, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, … Continue reading *ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed