*ಭಾರಿ ಮಳೆ ಮುನ್ಸೂಚನೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.Home add -Advt ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಜುಲೈ 19ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ … Continue reading *ಭಾರಿ ಮಳೆ ಮುನ್ಸೂಚನೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*