*ಮಳೆ ಅವಾಂತರ: ಡಿಸಿ, ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು. ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ , ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ … Continue reading *ಮಳೆ ಅವಾಂತರ: ಡಿಸಿ, ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ*