*ಮತ್ತೆ ಭಾರಿ ಮಳೆ ಮುನ್ಸೂಚನೆ: ಮತ್ತೊಂದೆಡೆ ಮೈ ಕೊರೆವ ಚಳಿ ಶುರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 1 ಹಾಗೂ 2ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಒಟ್ಟಾರೆ ಮುಂದಿನ 5 ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಇನ್ನೊಂದೆಡೆ ಚಳಿ ಕೂಡ ಆರಂಭವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಂಜಿನೊಂದಿಗೆ ಮೈ ಕೊರೆಯುವ ಚಳಿ … Continue reading *ಮತ್ತೆ ಭಾರಿ ಮಳೆ ಮುನ್ಸೂಚನೆ: ಮತ್ತೊಂದೆಡೆ ಮೈ ಕೊರೆವ ಚಳಿ ಶುರು*