*ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತ: ಹಲವು ರೈಲುಗಳ ಸಂಚಾರ ಸ್ಥಗಿತ*
ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯಿಂದಾಗಿ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಡಿದೆ.Home add -Advt ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದುಬಿದ್ದು ಅವಾಂತರ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ವಿವಿಧೆಡೆ 14 ಗಂಟೆಗಳ ಕಾಲ ರೈಲು ಸೇವೆ ಸ್ಥಗಿತಗೊಂಡಿದೆ. ಕರಾವಳಿ ಭಾಗದ 12134 ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ರದ್ದಾಗಿದೆ. … Continue reading *ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತ: ಹಲವು ರೈಲುಗಳ ಸಂಚಾರ ಸ್ಥಗಿತ*
Copy and paste this URL into your WordPress site to embed
Copy and paste this code into your site to embed