ಕರ್ನಾಟಕದಾದ್ಯಂತ ಮೇ 24ರವರೆಗೂ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಾದ್ಯಂತ ಮೇ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 15 ಜಿಲ್ಲೆಗಳಲ್ಲಿ ಎಲ್ಲೋ ಹಾಗೂ ಆರೆಂಜ್ ಅಲರ್ಟ್ ಮತ್ತು 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರಂದು … Continue reading ಕರ್ನಾಟಕದಾದ್ಯಂತ ಮೇ 24ರವರೆಗೂ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ